“ಅಂತರ್ಯಾಮಿ” ಚಲನಚಿತ್ರ ಶೀಘ್ರದಲ್ಲೇ ತೆರೆಗೆ, ತುಮಕೂರು : ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ “ಅಂತರ್ಯಾಮಿ” ಚಲನಚಿತ್ರ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ನಿರ್ದೇಶಕ ಕೆ.ಧನಂಜಯ ತಿಳಿಸಿದ್ದಾರೆ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ, ವಸ್ತು ವಿಷಯವಾಗಿದ್ದು, ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣದ ಗೀಳಿಗೆ…