“ಮುಗಿಲ ಮಲ್ಲಿಗೆ” ಚಿತ್ರೀಕರಣ ಮುಕ್ತಾಯ. ಬೆಂಗಳೂರ : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಎ.ಎ.ನ್.ಆರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಎ. ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡ ಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ. ಕಪಿಲ್ ಎಂ ಶ್ರೀನಿವಾಸ್ ರವರ ನೃತ್ಯ ಸಂಯೋಜನೆಯಲ್ಲಿ…