ದಾವಣಗೆರೆ ಜಿಲ್ಲೆಯ ವಿವಿದ ಭಾಗಗಳಲ್ಲಿ ಸುರಿದ  ಬಾರಿ ಮಳೆಗೆ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಒಡೆದಿದ್ದುದರಿಂದ ಸ್ಥಳಕ್ಕೆ ಭೇಟಿಕೊಟ್ಟು ಅಧಿಕಾರಿಗಳು ಪರಿಶೀಲಿಸಲಾಯಿತು..

Spread the love

ದಾವಣಗೆರೆ ಜಿಲ್ಲೆಯ ವಿವಿದ ಭಾಗಗಳಲ್ಲಿ ಸುರಿದ ಬಾರಿ ಮಳೆಗೆ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಒಡೆದಿದ್ದುದರಿಂದ ಸ್ಥಳಕ್ಕೆ ಭೇಟಿಕೊಟ್ಟು ಅಧಿಕಾರಿಗಳು ಪರಿಶೀಲಿಸಲಾಯಿತು..

ದಾವಣಗೆರೆ ಜಿಲ್ಲೆ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಲ್ಕುಂದ ಗ್ರಾಮದಲ್ಲಿ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಕಳೆದರಾತ್ರಿ ಸುರಿದ  ಬಾರಿ ಮಳೆಗೆ ಒಡೆದಿದ್ದುದರಿಂದ  ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲಿಸಲಾಯಿತು.  ಈ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು  ನೀರಾವರಿ ಇಲಾಖೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ  ರೈತ ಮುಖಂಡರಾದ ನಾಗೇಶ್ ರಾವ್,  ಜಿಲ್ಲಾ ಪಂಚಾಯಿತಿ  ಸದಸ್ಯರು ವಾಗೀಶ್, ನೀರು ಬಳಕೆದಾರ ಸಂಘದ ಸದಸ್ಯರು ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು #ಪವಿತ್ರ_ರಾಮಯ್ಯಅಧ್ಯಕ್ಷರು  #ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *