ಏಷ್ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಯಿಂದ ಡಾಕ್ಟರ ಕರವೇ ಫ್ರಾನ್ಸಿಸ್ ಡಿಸೋಜಾ ರವರಿಗೆ ಸೇವಾ ರತ್ನ ಅವಾರ್ಡ್ ಕೊಟ್ಟು ಗೌರವಿಸಲಾಯಿತು.

Spread the love

ಏಷ್ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಯಿಂದ ಡಾಕ್ಟರ ಕರವೇ ಫ್ರಾನ್ಸಿಸ್ ಡಿಸೋಜಾ ರವರಿಗೆ ಸೇವಾ ರತ್ನ ಅವಾರ್ಡ್ ಕೊಟ್ಟು ಗೌರವಿಸಲಾಯಿತು.

ಸೋಮವಾರಪೇಟೆ ತಾಲೂಕು ಕರವೇ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ರವರ ಉತ್ತಮ ಸಮಾಜ ಸೇವೆಗಾಗಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು. ಈ ಕಾರ್ಯಕ್ರಮವು ಶನಿವಾರದಂದು  ತಮಿಳುನಾಡಿನ ಕ್ರಿಸ್ಟಲ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು.

ವರದಿ-ಮಹೇಶ ಶರ್ಮಾ

Leave a Reply

Your email address will not be published. Required fields are marked *