ಅಥಣಿಯಲ್ಲಿ ರೂ 86 ಕೋಟಿ ವೆಚ್ಚದಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಾಣ : ಡಿಸಿಎಂ ಲಕ್ಷ್ಮಣ ಸವದಿ

Spread the love

ಅಥಣಿಯಲ್ಲಿ ರೂ 86 ಕೋಟಿ ವೆಚ್ಚದಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಾಣ : ಡಿಸಿಎಂ ಲಕ್ಷ್ಮಣ ಸವದಿ

ಅಥಣಿಯ ಪಶುವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ರೂ 50 ಕೋಟಿ ರೂಪಾಯಿಗಳಲ್ಲಿ ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲು ಅವಶ್ಯವಿರುವಂತಹ ರೂ 36 ಕೋಟಿ ರೂಪಾಯಿಗಳ ಅನುದಾನಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ  ಆಡಳಿತಾತ್ಮಕ  ಅನುಮೋದನೆ ನೀಡಿದೆ. ಬಹುದಿನಗಳ ಕನಸಾಗಿರುವ ಪಶು ವೈದ್ಯಕೀಯ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಅಥಣಿಯ ಮಹಾಜನತೆಯ ಉಪಯೋಗಕ್ಕೆ ಬರುವಂತೆ ಲೋಕಾರ್ಪಣೆ ಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *