ಶುದ್ಧ ಕುಡಿಯುವ ನೀರಿನ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ ಸಚಿವರಾದ ಶ್ರೀ ಸಿ ಸಿ ಪಾಟೀಲ ಸಾಹೇಬರು…..

Spread the love

ಶುದ್ಧ ಕುಡಿಯುವ ನೀರಿನ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ ಸಚಿವರಾದ ಶ್ರೀ ಸಿ ಸಿ ಪಾಟೀಲ ಸಾಹೇಬರು…..

ಇಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರಾದ ಶ್ರೀ ಸಿ ಸಿ ಪಾಟೀಲ ಸಾಹೇಬರು ನರಗುಂದ ಮತಕ್ಷೇತ್ರದ ಸೋಮಣಕಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಮಾಡಿ ಮಾತನಾಡಿದರು. ಪಕ್ಷದ ಹಿರಿಯರು, ಮುಖಂಡರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *