ತಾವರಗೇರಾ ಪಟ್ಟಣದ ರಾಜೀವುಗಾಂಧಿ ಕ್ರೀಡಾಂಗಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 75 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಸರಳವಾಗಿ ಆಚರಿಸಲಾಯಿತು.

Spread the love

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ರಾಜೀವುಗಾಂಧಿ ಕ್ರೀಡಾಂಗಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 75 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಸರಳವಾಗಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳ ನೇತೃತ್ವದಲ್ಲಿ ನಾಡ ಗೀತೆ ಹಾಡುವ ಮುಖಾಂತರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಚಾಲನೆ ನೀಡಿದರು. ಈ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾವರಗೇರಾ ಪಟ್ಟಣದ ನಾಡ ಕಚೇರಿಯ ಉಪ-ತಹಶೀಲ್ದಾರ ಶ್ರೀಮತಿ ವಿಜಯ ಲಕ್ಷ್ಮೀಯವರು ಹಾಗೂ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ಶ್ರೀ ಶಂಕರ ಕಾಳೆಯವರು, ಅಧಿಕಾರಿಗಳ ವರ್ಗ ಸರ್ವ ಸಿಂಬಂದಿಗಳು ಪಾಲುಗೊಂಡಿದ್ದರು. ಹಾಗೂ ಶಾಲಾ ಕಾಲೇಜಿನ ಮುಖ್ಯಗುರುಗಳು ಜೊತೆಗೆ ಸರ್ವ ಶಿಕ್ಷಕರು, ಊರಿನ ಗಣ್ಯರು ಸರ್ವ ಶಾಲೆಯ ವಿಧ್ಯಾರ್ಥಿನಿಯರು ಹಾಗೂ ವಿಧ್ಯಾರ್ಥಿಗಳು ಪಾಲುಗೊಂಡಿದ್ದರು.

ವರದಿ – ಅಮಾಜಪ್ಪ ಹೆಚ್.ಜುಮಾಲಾಪೂರ

Leave a Reply

Your email address will not be published. Required fields are marked *