ಕೈ.ಶಂಕರ ಭೀಮಾ ಜೊಲ್ಲೆ ಅವರ 40 ನೇ ಪುಣ್ಯಸ್ಮರಣೆ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

Spread the love

ಕೈ.ಶಂಕರ ಭೀಮಾ ಜೊಲ್ಲೆ ಅವರ 40 ನೇ ಪುಣ್ಯಸ್ಮರಣೆ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ….

ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಎಜ್ಯುಕೇಶನ ಸೊಸಾಯಿಟಿಯ ಶಿವಶಂಕರ ಜೊಲ್ಲೆ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಯವರು ಪೂಜೆ ಸಲ್ಲಿಸಿದರು. ಬಳಿಕ ಕೈ.ಶಂಕರ ಭೀಮಾ ಜೊಲ್ಲೆ ಅವರ 40 ನೇ ಪುಣ್ಯಸ್ಮರಣೆ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜ್ಯೋತಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಕಲ್ಲಪ್ಪ ಜಾಧವ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *