ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಅಂದಪ್ಪ ಆರೇರ ನಿಧನ…

Spread the love

ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಅಂದಪ್ಪ ಆರೇರ ನಿಧನ…

ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಅಂದಪ್ಪ ಆರೇರ ನಿಧನರಾದರು ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಇವರ ಮೂಲತಹ ಮುಧೋಳ ಗ್ರಾಮದ ನ್ಯಾಯಬೆಲೆ ಅಂಗಡಿಯ ದಿವಂಗತರಾದ ಈಶಪ್ಪ ಆರೇರ ಅವರ ಅಣ್ಣನಾದ ಅಂದಪ್ಪ ಆರೇರ ಇವರು ರಾಯಚೂರಿನ ಲೆಕ್ಕಪರಿಶೋಧನೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಪ್ರಾಮಾಣಿಕ ಅಧಿಕಾರಿಗಳಾಗಿದ್ದರು ಇವರ ಅಂತ್ಯಕ್ರಿಯೆ ಮುಧೋಳ ಗ್ರಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವರದಿಹುಸೇನ್ ಮೋತೆಖಾನ್

Leave a Reply

Your email address will not be published. Required fields are marked *