ಸಿಂಧಗಿ“ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವ ವಿಶ್ವಾಸವಿದೆ”

Spread the love

ಸಿಂಧಗಿಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವ ವಿಶ್ವಾಸವಿದೆ

ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ರಮೇಶ ಭೂಸನೂರ ಅವರ ಪರ ಪ್ರಚಾರಾರ್ಥವಾಗಿ ಇಂದು ಹಾಲುಮತ ಸಮಾಜದ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಪಾಲ್ಗೊಂಡು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಭೈರತಿ ಬಸವರಾಜ ಜಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜಿ,  ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಶ್ರೀಮತಿ ಶಿಲ್ಪಾ ಕುದರಗೊಂಡ, ಸ್ಥಳೀಯ ಮುಖಂಡರು, ಹಾಲುಮತ ಸಮಾಜದ ಬಾಂಧವರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *