ಭೋಜ ಜನಹಿತ ಕಾರ್ಯಗಳಿಗಾಗಿ ಬಿಜೆಪಿ ಗೆಲ್ಲಿಸಿ……

Spread the love

ಭೋಜ ಜನಹಿತ ಕಾರ್ಯಗಳಿಗಾಗಿ ಬಿಜೆಪಿ ಗೆಲ್ಲಿಸಿ……

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ಮಹಾಂತೇಶ ಕವಟಗಿಮಠ ಅವರ ಪರವಾಗಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಭೋಜ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಚುನಾವಣಾ ಪ್ರಚಾರ ಸಭೆ ನಡೆಸಿ, ಸಮಗ್ರ ಅಬಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾ.ಪಂ. ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *