ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ(ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ & ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ …..

Spread the love

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ(ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ & ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ …..

*ಕನ್ನಡಿಗರ ಅಸ್ಮಿತೆಯಾದ ಕೆರಳದ ಕಾಸರಗೋಡಿನ ಕುಂಬ್ಳೆಯಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ , KUWJ ಸಾರಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ KUWJ ಘಟಕದಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ್ ಗೂಡ್ಲಾನೂರು, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸಾಧಿಕ್ ಅಲಿ, ಪ್ರಧಾನಕಾರ್ಯದರ್ಶಿ ನಾಗರಾಜ್. ವೈ , ಜಿಲ್ಲಾ ಉಪಾಧ್ಯಕ್ಷರಾದ ಹನುಮಂತ ಹಳ್ಳಿಕೇರಿ, ವಿಶೇಷ ಆಹ್ವಾನಿತ ಸದಸ್ಯರಾದ ಹರೀಶ್ ಹೆಚ್.ಎಸ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರ್ ಸೇರಿದಂತೆ ರಾಜ್ಯ ಘಟಕದ ಪದಾಧಿಕಾರಿಗಳು, ಹಿರಿಯ ಪತ್ರಕರ್ತರು ಭಾಗಿಯಾಗಿದ್ದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *