8ನೇ  ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸರಕಾರಿ ಪ್ರಾಥಮಿಕ ಶಾಲೆ ಮುದೇನೂರು.

Spread the love

8ನೇ  ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸರಕಾರಿ ಪ್ರಾಥಮಿಕ ಶಾಲೆ ಮುದೇನೂರು .

ಮುದೇನೂರುನೀ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ನಮ್ಮ ಶಾಲೆಯಲ್ಲಿ ಎಲ್ಲ ಮಕ್ಕಳೊಂದಿಗೆ ಹಾಗೂ ಶಿಕ್ಷಕರೊಂದಿಗೆ ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಮತ್ತು  ಹಾಗೂ ಆರೋಗ್ಯ ಇಲಾಖೆಯವರೊಂದಿಗೆ ಆಚರಿಸಲಾಯಿತು.

ವರದಿ – ಚಂದ್ರುಶೇಖರ ಕುಂಬಾರ ಮುದೇನೂರ

Leave a Reply

Your email address will not be published. Required fields are marked *