ಬಾಗೇವಾಡಿಯ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪೂರ್ವಭಾವಿ ಸಭೆ …..

Spread the love

ಬಾಗೇವಾಡಿಯ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪೂರ್ವಭಾವಿ ಸಭೆ …..


ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ನಡೆದ ಪೂರ್ವಭಾವಿ ಸಭೆ ಬಸವನ ಬಾಗೇವಾಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಜರುಗಿದ ಬಾಗೇವಾಡಿಯ ಆರಾಧ್ಯ ದೈವ ಮೂಲ ನಂದೀಶ್ವರ ಹಾಗೂ ಬಸವೇಶ್ವರರ ಜಾತ್ರಾ ಮಹೋತ್ಸವ ಶ್ರಾವಣ ಮಾಸದ ನಡುವಿನ ಸೋಮವಾರದಂದು ನಡೆಯಲಿದ್ದು ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬಸವನ ಬಾಗೇವಾಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು  ಈ ಪೂರ್ವಭಾವಿ ಸಭೆಯಲ್ಲಿ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಅವರು ಸಂಕ್ಷಿಪ್ತವಾಗಿ ಮಾತನಾಡಿದರು ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಡಿಎಸ್ಪಿ ಅರುಣ್ ಕುಮಾರ್ ಕೋಳೂರ ಜಾತ್ರಾ ಉತ್ಸವ ಸಮಿತಿಯ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಪಿ ಐ ಶರಣಗೌಡ ನ್ಯಾಮಣ್ಣವರ ಪಿಕೆಪಿಎಸ್ಸಿನ ಅಧ್ಯಕ್ಷರಾದ ಸಂಗನಗೌಡ ಚಿಕ್ಕೊಂಡ ಸೇರಿದಂತೆ ಇತರ ಮುಖಂಡರು ಭಾಗಿಯಾಗಿದ್ದರು
ವರದಿ –  ಪ್ರವೀಣ ನಂದಿ

Leave a Reply

Your email address will not be published. Required fields are marked *