ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗದವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟು ಹಬ್ಬದ ಆಚರಣೆ…..

Spread the love

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗದವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟು ಹಬ್ಬದ ಆಚರಣೆ…..

ದಿನಾಂಕ 15-8-2022 ರ  ಸೋಮವಾರದಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ, ದಾವಣಗೆರೆ. ಇವರ ವತಿಯಿಂದ ಆಶ್ರಮದ ಮಕ್ಕಳಿಂದ ಕೇಕ್ ಕತ್ತರಿಸುವುದರ ಮುಖಾಂತರ ಹಾಗೂ ಆ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸುವುದರ ಮುಖಾಂತರ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಗಣೇಶ್ ಕೆ ದಾವಣಗೆರೆ, ಶ್ರೀ ದೇವರಾಜ ಪುಟಗನಾಳ್, ಮಾರುತಿ, ಪರುಸು ಜಾಲಿನಗರ ,ನಾಗರಾಜ್, ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ವರದಿ – ಬಾಲರಾಜ ಯಾದವ್

2 thoughts on “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗದವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟು ಹಬ್ಬದ ಆಚರಣೆ…..

Leave a Reply

Your email address will not be published. Required fields are marked *